ಝಹೀರ್ ಇಕ್ಬಾಲ್ ಜೊತೆ ಜೂನ್ 23ಕ್ಕೆ ಸೋನಾಕ್ಷಿ ಸಿನ್ಹಾ ಮದುವೆ

Prasthutha|

ನವದೆಹಲಿ: ನಟ ಝಹೀರ್ ಇಕ್ಬಾಲ್ ಜೊತೆ ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ಅವರು ಜೂನ್ 23ರಂದು ಮದುವೆ ಆಗಲಿದ್ದಾರೆ.

- Advertisement -


ಮುಂಬೈನಲ್ಲಿ ಈ ವಿವಾಹ ನಡೆಯಲಿದೆ. ಆಪ್ತರು ಹಾಗೂ ಕುಟುಂಬದವರು ಮಾತ್ರ ಮದುವೆಯಲ್ಲಿ ಭಾಗಿ ಆಗಲಿದ್ದಾರೆ ಎಂದು ತಿಳಿದು ಬಂದಿದೆ. ಸೋನಾಕ್ಷಿ ಹಾಗೂ ಝಹೀರ್ ಹಲವು ವರ್ಷಗಳಿಂದ ಸುತ್ತಾಟ ನಡೆಸುತ್ತಿದ್ದರು. ಕೊನೆಗೂ ಇವರು ಮದುವೆ ಆಗುತ್ತಿದ್ದಾರೆ ಎಂದು ತಿಳಿದು ಬಂದಿದೆ. ಮುಂಬೈನ ಬಾಸ್ಟಿಯನನಲ್ಲಿ ಈ ವಿವಾಹ ನಡೆಯಲಿದೆ. ಅತಿಥಿಗಳು ಸಾಂಪ್ರದಾಯಿಕ ಉಡುಗೆ ಧರಿಸಿ ಬರಲು ಸೂಚಿಸಲಾಗಿದೆ.

Join Whatsapp