Home Uncategorized ಲೋಕಸಭೆ ಚುನಾವಣೆಗೆ ತೆಲಂಗಾಣದಿಂದ ಸ್ಪರ್ಧಿಸುವಂತೆ ಸೋನಿಯಾ ಗಾಂಧಿಗೆ ಆಹ್ವಾನ

ಲೋಕಸಭೆ ಚುನಾವಣೆಗೆ ತೆಲಂಗಾಣದಿಂದ ಸ್ಪರ್ಧಿಸುವಂತೆ ಸೋನಿಯಾ ಗಾಂಧಿಗೆ ಆಹ್ವಾನ

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಿಂದ ಸ್ಪರ್ಧಿಸಲು ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಆಹ್ವಾನಿಸುವಂತೆ ತೆಲಂಗಾಣ ಕಾಂಗ್ರೆಸ್ ಅವಿರೋಧವಾಗಿ ನಿರ್ಣಯವನ್ನು ಅಂಗೀಕರಿಸಿದೆ ಎಂದು ಎಂದು ಕಾಂಗ್ರೆಸ್ ಹಿರಿಯ ನಾಯಕ ಶಬ್ಬೀರ್ ಅಲಿ ಹೇಳಿದ್ದಾರೆ.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತೆಲಂಗಾಣದಿಂದ ಸ್ಪರ್ಧಿಸಲು ಪಕ್ಷದ ಇಚ್ಛೆಯನ್ನು ವ್ಯಕ್ತಪಡಿಸಿ, ಔಪಚಾರಿಕ ಪತ್ರವನ್ನು ಸಿದ್ಧಪಡಿಸಲಾಗಿದ್ದು, ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸೋನಿಯಾ ಗಾಂಧಿ ಅವರಿಗೆ ಕಳುಹಿಸಲಾಗುವುದು ಎಂದೂ ಶಬೀರ್ ಅಲಿ ಹೇಳಿದ್ದಾರೆ.

ಪಕ್ಷವು ತನ್ನ ಇತ್ತೀಚಿನ ಚುನಾವಣಾ ಪ್ರಚಾರದ ಸಮಯದಲ್ಲಿ ಸೋನಿಯಾ ಗಾಂಧಿಯನ್ನು “ತೆಲಂಗಾಣದ ತಾಯಿ” ಎಂದು ಉಲ್ಲೇಖಿಸಿತ್ತು.

ಮಾಜಿ ಪ್ರಧಾನಿ ಇಂದಿರಾಗಾಂಧಿ 1980ರಲ್ಲಿ ಮೇದಕ್‌ನಿಂದ ಚುನಾವಣೆಗೆ ಸ್ಪರ್ಧಿಸಿ ಗೆದ್ದಿದ್ದರು.ಲೋಕಸಭೆ ಚುನಾವಣೆಗೆ ತೆಲಂಗಾಣದಿಂದ ಸ್ಪರ್ಧಿಸುವಂತೆ ಸೋನಿಯಾ ಗಾಂಧಿಗೆ ಆಹ್ವಾನ ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಿಂದ ಸ್ಪರ್ಧಿಸಲು ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಆಹ್ವಾನಿಸುವಂತೆ ತೆಲಂಗಾಣ ಕಾಂಗ್ರೆಸ್ ಅವಿರೋಧವಾಗಿ ನಿರ್ಣಯವನ್ನು ಅಂಗೀಕರಿಸಿದೆ ಎಂದು ಎಂದು ಕಾಂಗ್ರೆಸ್ ಹಿರಿಯ ನಾಯಕ ಶಬ್ಬೀರ್ ಅಲಿ ಹೇಳಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತೆಲಂಗಾಣದಿಂದ ಸ್ಪರ್ಧಿಸಲು ಪಕ್ಷದ ಇಚ್ಛೆಯನ್ನು ವ್ಯಕ್ತಪಡಿಸಿ, ಔಪಚಾರಿಕ ಪತ್ರವನ್ನು ಸಿದ್ಧಪಡಿಸಲಾಗಿದ್ದು, ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸೋನಿಯಾ ಗಾಂಧಿ ಅವರಿಗೆ ಕಳುಹಿಸಲಾಗುವುದು ಎಂದೂ ಶಬೀರ್ ಅಲಿ ಹೇಳಿದ್ದಾರೆ. ಪಕ್ಷವು ತನ್ನ ಇತ್ತೀಚಿನ ಚುನಾವಣಾ ಪ್ರಚಾರದ ಸಮಯದಲ್ಲಿ ಸೋನಿಯಾ ಗಾಂಧಿಯನ್ನು “ತೆಲಂಗಾಣದ ತಾಯಿ” ಎಂದು ಉಲ್ಲೇಖಿಸಿತ್ತು. ಮಾಜಿ ಪ್ರಧಾನಿ ಇಂದಿರಾಗಾಂಧಿ 1980ರಲ್ಲಿ ಮೇದಕ್‌ನಿಂದ ಚುನಾವಣೆಗೆ ಸ್ಪರ್ಧಿಸಿ ಗೆದ್ದಿದ್ದರು.

Join Whatsapp
Exit mobile version