ನೈರುತ್ಯ ಶಿಕ್ಷಕರ ಕ್ಷೇತ್ರ: ಜೆಡಿಎಸ್ ನ ಭೋಜೇಗೌಡಗೆ ಗೆಲುವು

Prasthutha|

ಮೈಸೂರು: ವಿಧಾನಪರಿಷತ್ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ನ ಎಸ್.ಎಲ್. ಭೋಜೇಗೌಡ 5,267 ಮತಗಳಿಂದ ಗೆಲುವು ಸಾಧಿಸಿದರು. ಮೊದಲ ಪ್ರಾಶಸ್ತ್ಯ ಮತಗಳಲ್ಲೇ ಗೆಲುವು ಪಡೆದ ಅವರು, 9,829 ಮತ ಗಳಿಸಿದರು. ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ.ಮಂಜುನಾಥ್ ಕುಮಾರ್ 4,562 ಮತ ಪಡೆದರು.



Join Whatsapp