September 25, 2020

ಕೊರೋನಾ । ಖ್ಯಾತ ಹಾಡುಗಾರ ಎಸ್ ಪಿ ಬಾಲಸುಬ್ರಹ್ಮಣ್ಯಂ ನಿಧನ

ಕೊರೋನಾ ಸೋಂಕಿಗೊಳಗಾಗಿ ಚೆನ್ನೈನ MGM ಆರೋಗ್ಯ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ಬಹುಭಾಷಾ ಹಾಡುಗಾರ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರು ನಿಧನರಾಗಿದ್ದಾರೆ. ಆಸ್ಪತ್ರೆಯ ಆಡಳಿತಾಧಿಕಾರಿಗಳು ಗುರುವಾರ ಸಂಜೆ ಎಸ್ಪಿಬಿಯವರ ಆರೋಗ್ಯದಲ್ಲಿ ತೀವ್ರ ತರದ ಏರುಪೇರಾಗಿರುವ ಮತ್ತು ಅವರ ಹದೆಗೆಟ್ಟಿರುವ ಕುರಿತು ಹೇಳಿಕೆ ಹೊರಡಿಸಿತ್ತು.

ಆಗಸ್ಟ್ ಮೊದಲ ವಾರದಲ್ಲಿ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರು ಕೊರೋನಾ ಸೋಂಕಿಗೊಳಗಾಗಿ ಎಂ ಜಿ ಎಂ ಆಸ್ಪತ್ರೆಗೆ ದಾಖಲಾಗಿದ್ದರು. ಕೆಲ ದಿನಗಳ ನಂತರ ಅವರನ್ನು ICU ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು

ಟಾಪ್ ಸುದ್ದಿಗಳು

ವಿಶೇಷ ವರದಿ