ಸ್ಪೀಕರ್ ಯು.ಟಿ. ಖಾದರ್ ಅವರಿಗೆ ‘ದಿ ಗ್ರೇಟ್ ಸನ್ ಆಫ್ ಇಂಡಿಯಾ’ ಪ್ರಶಸ್ತಿ ಪ್ರದಾನ

Prasthutha|

ಹೊಸದಿಲ್ಲಿ : ರಾಜಧಾನಿ ದೆಹಲಿಯ ಇಂಡಿಯಾ ಇಂಟರ್ ನ್ಯಾಷನಲ್ ಸೆಂಟರ್ ನಲ್ಲಿ ಜು.16ರ ಭಾನುವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ
ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಭಾರತೀಯ ಬುದ್ಧಿಜೀವಿಗಳ ಸಮ್ಮೇಳನದಿಂದ ‘ದಿ ಗ್ರೇಟ್ ಸನ್ ಆಫ್ ಇಂಡಿಯಾ’ ಪ್ರಶಸ್ತಿ ಪ್ರದಾನ ಮಾಡಲಾಯಿತು.

- Advertisement -

ಈ ಸಂದರ್ಭದಲ್ಲಿ ಛತ್ತೀಸ್‌ಗಢ ರಾಜ್ಯಪಾಲ ಬಿಸ್ವ ಭೂಷಣ ಹರಿಚರಣ್, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರಾದ ವಿ. ಗೋಪಾಲ್ ಗೌಡ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

Join Whatsapp