Home ಟಾಪ್ ಸುದ್ದಿಗಳು ಎಸ್.ಆರ್‌ ಪಾಟೀಲ್, ಕೆ.ಟಿ ಶ್ರೀಕಂಠೇಗೌಡರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ

ಎಸ್.ಆರ್‌ ಪಾಟೀಲ್, ಕೆ.ಟಿ ಶ್ರೀಕಂಠೇಗೌಡರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕರ್ನಾಟಕ ವಿಧಾನ ಪರಿಷತ್ತಿನ 2021 ಮತ್ತು 22 ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಮಾಜಿ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಕೆ.ಟಿ. ಶ್ರೀಕಂಠೇಗೌಡರಿಗೆ ಪ್ರದಾನ ಮಾಡಿದರು.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಉಪಸಭಾಪತಿ ಎಂ.ಕೆ.ಪ್ರಾಣೇಶ್, ಸಚಿವರಾದ ಹೆಚ್.ಕೆ ಪಾಟೀಲ್ ಹಾಗೂ ಎನ್.ಎಸ್. ಬೋಸ ರಾಜು, ಪರಿಷತ್ ಸದಸ್ಯರಾದ ಭೋಜೇಗೌಡ, ಟಿ. ಎ. ಶರವಣ, ಮುಖ್ಯ ಸಚೇತಕ ಸಲೀಂ ಅಹ್ಮದ್, ವೈ.ಎ. ನಾರಾಯಣಸ್ವಾಮಿ, ಶಾಸಕ ಕೋಟ ಶ್ರೀನಿವಾಸ ಮೂರ್ತಿ ಮೊದಲಾದವರು ಉಪಸ್ಥಿತರಿದ್ದರು.

Join Whatsapp
Exit mobile version