Home ಟಾಪ್ ಸುದ್ದಿಗಳು ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮಿ ಇನ್ನಿಲ್ಲ

ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮಿ ಇನ್ನಿಲ್ಲ

ವಿಜಯಪುರ: ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ (70) ಇಂದು (ಜನವರಿ 2) ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸಿದ್ದೇಶ್ವರ ಸ್ವಾಮೀಜಿ ಅವರಿಗೆ ವೈದ್ಯರು ಆಶ್ರಮದಲ್ಲೇ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದರು.

ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಿದ್ದೇಶ್ವರ ಸ್ವಾಮೀಜಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಲು ನಿರಾಕರಿಸಿದ್ದರು. ಈ ಹಿನ್ನೆಲೆಯಲ್ಲಿ ವಿಜಯಪುರದ ಬಿಎಲ್​ಡಿಇ ಆಸ್ಪತ್ರೆಯ ವೈದ್ಯರ ತಂಡ ಸ್ವಾಮೀಜಿಗೆ ಆಶ್ರಮದಲ್ಲೇ ಚಿಕಿತ್ಸೆ ನೀಡುತ್ತಿತ್ತು.

Join Whatsapp
Exit mobile version