Home ಕರಾವಳಿ ಬೊಮ್ಮಾಯಿ ಸರ್ಕಾರದ ವಿರುದ್ಧ ತಿರುಗಿಬಿದ್ದ ಶ್ರೀರಾಮ ಸೇನೆ: ಧಿಕ್ಕಾರ ಕೂಗಿ ಆಕ್ರೋಶ

ಬೊಮ್ಮಾಯಿ ಸರ್ಕಾರದ ವಿರುದ್ಧ ತಿರುಗಿಬಿದ್ದ ಶ್ರೀರಾಮ ಸೇನೆ: ಧಿಕ್ಕಾರ ಕೂಗಿ ಆಕ್ರೋಶ

ಮಂಗಳೂರು: ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗೆ ದ.ಕ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ಹೇರಿರುವುದರ ವಿರುದ್ಧ ಶ್ರೀರಾಮ ಸೇನೆಯ ಕಾರ್ಯಕರ್ತರು ಬೊಮ್ಮಾಯಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಬೊಮ್ಮಾಯಿ ಸರ್ಕಾರಕ್ಕೆ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಧಿಕ್ಕಾರ ಕೂಗಿ ಶ್ರೀರಾಮ ಸೇನೆಯ ಕಾರ್ಯಕರ್ತರು ತಮ್ಮ ಆಕ್ರೋಶ ಹೊರಹಾಕಿದರು.

ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಜಿಲ್ಲೆಗೆ ಪ್ರವೇಶಿಸದಂತೆ ನಿರ್ಬಂಧ ಹೇರಿರುವುದರಿಂದ ಅವರನ್ನು ಹೆಜಮಾಡಿ ಚೆಕ್ ಪಾಯಿಂಟ್ ಸಮೀಪ ಪೊಲೀಸರು ವಶಕ್ಕೆ ಪಡೆದು, ಬಳಿಕ ಬಿಡುಗಡೆಗೊಳಿಸಿದರು.

Join Whatsapp
Exit mobile version