SSLC ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

Prasthutha|

ಬೆಂಗಳೂರು: 2022-23ನೇ ಸಾಲಿನ SSLC ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ.

- Advertisement -

SSLC ಮುಖ್ಯ ಪರೀಕ್ಷೆಯು 2023 ರ ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ನಡೆಸಲು ತೀರ್ಮಾನಿಸಿ ಅಂತಿಮ ವೇಳಾಪಟ್ಟಿಯನ್ನು ಮಂಡಳಿಯ ಅಂತರ್ಜಾಲದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಕರು ಪ್ರಕಟಿಸಿದ್ದಾರೆ.

- Advertisement -

Join Whatsapp