SSLC ಫಲಿತಾಂಶ ಪ್ರಕಟ: ಉಡುಪಿ ಪ್ರಥಮ, ದ.ಕ ದ್ವಿತೀಯ

Prasthutha|

ಬೆಂಗಳೂರು: 2023-24ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಶೇ 73.4 ಮಂದಿ ತೇರ್ಗಡೆಯಾಗಿದ್ದಾರೆ.

- Advertisement -


ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಹಾಗೂ ನಿರ್ದೇಶಕ ಗೋಪಾಲಕೃಷ್ಣ ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶದ ಮಾಹಿತಿ ನೀಡಿದರು.
ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ಕೂಡ ವೀಕ್ಷಿಸಬಹುದಾಗಿದೆ.


ಈ ಬಾರಿ ಉಡುಪಿ ಜಿಲ್ಲೆಗೆ ಮೊದಲ ಸ್ಥಾನ ದೊರೆತಿದ್ದರೆ, ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಹಾಗೂ ಯಾದಗಿರಿ ಜಿಲ್ಲೆಗೆ ಕೊನೆಯ ಸ್ಥಾನ ದೊರೆತಿದೆ.

Join Whatsapp