Home ಟಾಪ್ ಸುದ್ದಿಗಳು SSLC ಫಲಿತಾಂಶ ಪ್ರಕಟ: ಉಡುಪಿ ಪ್ರಥಮ, ದ.ಕ ದ್ವಿತೀಯ

SSLC ಫಲಿತಾಂಶ ಪ್ರಕಟ: ಉಡುಪಿ ಪ್ರಥಮ, ದ.ಕ ದ್ವಿತೀಯ

ಬೆಂಗಳೂರು: 2023-24ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಶೇ 73.4 ಮಂದಿ ತೇರ್ಗಡೆಯಾಗಿದ್ದಾರೆ.


ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಹಾಗೂ ನಿರ್ದೇಶಕ ಗೋಪಾಲಕೃಷ್ಣ ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶದ ಮಾಹಿತಿ ನೀಡಿದರು.
ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ಕೂಡ ವೀಕ್ಷಿಸಬಹುದಾಗಿದೆ.


ಈ ಬಾರಿ ಉಡುಪಿ ಜಿಲ್ಲೆಗೆ ಮೊದಲ ಸ್ಥಾನ ದೊರೆತಿದ್ದರೆ, ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಹಾಗೂ ಯಾದಗಿರಿ ಜಿಲ್ಲೆಗೆ ಕೊನೆಯ ಸ್ಥಾನ ದೊರೆತಿದೆ.

Join Whatsapp
Exit mobile version