SSLC ಫಲಿತಾಂಶ ಪ್ರಕಟ : ಆಮೀನತ್ ಝಕಿಯಗೆ 582 ಅಂಕ

Prasthutha|

ಮಂಗಳೂರು: 2022-2023 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು,
ಬಂಟ್ವಾಳ ತಾಲೂಕಿನ ಕಳಬಾಗಿಲು, ರಝಾ ನಗರದ ಲ ಬುರೂಜು ಇಂಗ್ಲಿಷ್ ಮೀಡಿಯಂ ಸ್ಕೂಲಿನ ಆಮೀನತ್ ಝಕಿಯ 625ಕ್ಕೆ 582 ಅಂಕ ಗಳಿಸಿ ಉತ್ತೀರ್ಣರಾಗಿದ್ದಾರೆ.

- Advertisement -

ಆಮೀನತ್ ಝಕಿಯ  ಅವರು ಇಸಾಕ್ ಹಾಗೂ ಜುಬೈದಾ ದಂಪತಿಯ ಪುತ್ರಿಯಾಗಿದ್ದಾರೆ.

ವಿದ್ಯಾರ್ಥಿನಿಯ ಸಾಧನೆಗೆ ಪೋಷಕರು ಹಾಗೂ ಶಿಕ್ಷಕರು ಹರ್ಷ ವ್ಯಕ್ತಪಡಿಸಿದ್ದು, ಇವರ ಮುಂದಿನ ಭವಿಷ್ಯವು ಉಜ್ವಲವಾಗಲಿ ಎಂದು ಹಾರೈಸಿದ್ದಾರೆ.

Join Whatsapp