ನಾಳೆ SSLC ಫಲಿತಾಂಶ ಪ್ರಕಟ

Prasthutha|

- Advertisement -

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೋಮವಾರ SSLC ಫಲಿತಾಂಶ ಪ್ರಕಟಿವುಸುವುದಾಗಿ ತಿಳಿಸಿದೆ

ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಮಂಡಳಿ, ಸೋಮವಾರ ಬೆಳಗ್ಗೆ 10 ಗಂಟೆಗೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಲಾಗುತ್ತದೆ. 11 ಗಂಟೆಯ ನಂತರ ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಗೊಳ್ಳಲಿದೆ. ಫಲಿತಾಂಶವನ್ನು http://karresults.nic.in ನಲ್ಲಿ ವೀಕ್ಷಿಸಬಹುದು ಎಂದು ತಿಳಿಸಿದೆ.