Home ಟಾಪ್ ಸುದ್ದಿಗಳು ನಾಳೆ SSLC ಫಲಿತಾಂಶ ಪ್ರಕಟ

ನಾಳೆ SSLC ಫಲಿತಾಂಶ ಪ್ರಕಟ

ಬೆಂಗಳೂರು: ವಿದ್ಯಾರ್ಥಿಗಳು ಮತ್ತು ಪೋಷಕರು ಬಹು ನಿರೀಕ್ಷೆಯಿಂದ ಕಾಯುತ್ತಿರುವ SSLC ಫಲಿತಾಂಶ ನಾಳೆ (ಮೇ 09) ರಂದು ಬಿಡುಗಡೆಯಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಎನ್ ಮಂಜುಶ್ರೀ ಹೇಳಿದ್ದಾರೆ.

ಈ ಬಾರಿ ಎಸ್ ಎಸ್ ಎಲ್ಸಿ ಪರೀಕ್ಷೆಗೆ 8.69 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಇದರಲ್ಲಿ 4,41,910 ವಿದ್ಯಾರ್ಥಿ ಮತ್ತು 4,28,058 ವಿದ್ಯಾರ್ಥಿನಿಯರು ಇದ್ದಾರೆ.

ನಾಳೆ kseeb.kar.nic.in ಮತ್ತು karresults.nic.in ನಲ್ಲಿ ಫಲಿತಾಂಶವನ್ನು ಪಡೆದುಕೊಳ್ಳಬಹುದಾಗಿದೆ

Join Whatsapp
Exit mobile version