ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) 2023 ರ SSLC ಪೂರಕ ಫಲಿತಾಂಶಗಳನ್ನು ಪ್ರಕಟಿಸಿದೆ.
ವಿದ್ಯಾರ್ಥಿಗಳು 10 ನೇ ತರಗತಿಯ ಪೂರಕ ಪರೀಕ್ಷೆಯ ಫಲಿತಾಂಶಗಳನ್ನು ಅಧಿಕೃತ ವೆಬ್ಸೈಟ್- karresults.nic.in ನಲ್ಲಿ ಪರಿಶೀಲಿಸಬಹುದು.
SSLC ಪೂರಕ ಪರೀಕ್ಷೆ ಜೂ.12 ರಿಂದ ಜೂ.19 ರವರೆಗೆ ನಡೆದಿದ್ದವು.