ಮಾನಸಿಕವಾಗಿ, ದೈಹಿಕವಾಗಿ ಬಿಜೆಪಿಯಲ್ಲಿದ್ದೇನೆ: ಎಸ್‍ಟಿ ಸೋಮಶೇಖರ್ ಸ್ಪಷ್ಟನೆ

Prasthutha|

- Advertisement -

ಬೆಂಗಳೂರು: ನಾನು ಕಾಂಗ್ರೆಸ್‍ ಗೆ ಹೋಗಲ್ಲ. ಮಾನಸಿಕವಾಗಿ ಹಾಗೂ ದೈಹಿಕವಾಗಿಯೂ ನಾನು ಬಿಜೆಪಿಯಲ್ಲಿಯೇ ಇದ್ದೇನೆ ಎಂದು ಮಾಜಿ ಸಚಿವ ಎಸ್.ಟಿ ಸೋಮಶೇಖರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮಾನಸಿಕವಾಗ, ದೈಹಿಕವಾಗಿ ಬಿಜೆಪಿಯಲ್ಲಿ ಇದ್ದೀನಿ. ಮೊನ್ನೆ ನಡೆದ ಬೆಂಬಲಿಗರ ಸಭೆಯಲ್ಲಿ ನೆಲಮಂಗಲ ಶಾಸಕರು ಇರಲಿಲ್ಲ. ಅವರು ನಮ್ಮ ಕ್ಷೇತ್ರದ ಮತದಾರ. ಅವರನ್ನು ಸಭೆಯಲ್ಲಿ ಕೂರಿಸಿರಲಿಲ್ಲ ಎಂದರು.



Join Whatsapp