Home ಟಾಪ್ ಸುದ್ದಿಗಳು ರಾಜ್ಯ ಬಿಜೆಪಿ ಮುಳುಗುತ್ತಿರುವ ಹಡಗು: ಸಚಿವ ಎಂ.ಬಿ ಪಾಟೀಲ್

ರಾಜ್ಯ ಬಿಜೆಪಿ ಮುಳುಗುತ್ತಿರುವ ಹಡಗು: ಸಚಿವ ಎಂ.ಬಿ ಪಾಟೀಲ್

ವಿಜಯಪುರ: ಬಿಜೆಪಿ ವಿಶೇಷವಾಗಿ ರಾಜ್ಯದಲ್ಲಿ ಮುಳುಗುತ್ತಿರುವ ಹಡಗು. ಅವರಾಗಿಯೇ ಬಿಜೆಪಿ ಬಿಟ್ಟು ಬರುತ್ತಿದ್ದಾರೆ ಅವರನ್ನ ಸೇರಿಸಿಕೊಳ್ಳುತ್ತಿದ್ದೇವೆ ಎಂದು ಸಚಿವ ಎಂ.ಬಿ ಪಾಟೀಲ್ ಟೀಕಿಸಿದ್ದಾರೆ.


ವಿಜಯಪುರದ ತಾವರಖೇಡನಲ್ಲಿ ಮಾತನಾಡಿದ ಅವರು, ಯಾವುದೇ ಕಂಡೀಷನ್ ಇಲ್ಲದೇ ಯಾರು ಸೇರುತ್ತಿದ್ದಾರೆ ಅವರನ್ನು ಸೇರಿಸಿಕೊಳ್ಳುತ್ತಿದ್ದೇವೆ. ಬರುವವರಿಗೆ ನಾವು ಬೇಡ ಅನ್ನೋದಕ್ಕೆ ಆಗಲ್ಲ. ನಾವಾಗಿಯೇ ಏನು ಮಾಡುತ್ತಿಲ್ಲ. ನಾವು ಯಾವುದೇ ಆಪರೇಷನ್ ಹಸ್ತ ಮಾಡುತ್ತಿಲ್ಲ. ನಾವು ಆಪರೇಷನ್ ಕಮಲವನ್ನೇ ವಿರೋಧ ಮಾಡಿದವರು ಎಂದು ಹೇಳಿದ್ದಾರೆ.

Join Whatsapp
Exit mobile version