ಫೆಬ್ರವರಿ ತಿಂಗಳಲ್ಲಿ ರಾಜ್ಯ ಬಜೆಟ್ ಮಂಡನೆ: ಸಿದ್ದರಾಮಯ್ಯ

Prasthutha|

ಬೆಂಗಳೂರು: 2024-25ನೇ ಸಾಲಿನ ರಾಜ್ಯ ಬಜೆಟ್ ಅನ್ನು ಫೆಬ್ರವರಿ ತಿಂಗಳಲ್ಲೇ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

- Advertisement -

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರ್ಚ್ ಮೊದಲ ವಾರದೊಳಗೆ ಚುನಾವಣಾ ನೀತಿ ಸಂಹಿತೆ ಘೋಷಣೆಯಾಗುತ್ತದೆ. ಆದ್ದರಿಂದ ಫೆಬ್ರವರಿ ತಿಂಗಳಲ್ಲಿಯೇ ಬಜೆಟ್ ಮಂಡಿಸಲಾಗುವುದು ಎಂದಿದ್ದಾರೆ.



Join Whatsapp