Home ರಾಜ್ಯ ಫೆಬ್ರವರಿ ತಿಂಗಳಲ್ಲಿ ರಾಜ್ಯ ಬಜೆಟ್ ಮಂಡನೆ: ಸಿದ್ದರಾಮಯ್ಯ

ಫೆಬ್ರವರಿ ತಿಂಗಳಲ್ಲಿ ರಾಜ್ಯ ಬಜೆಟ್ ಮಂಡನೆ: ಸಿದ್ದರಾಮಯ್ಯ

ಬೆಂಗಳೂರು: 2024-25ನೇ ಸಾಲಿನ ರಾಜ್ಯ ಬಜೆಟ್ ಅನ್ನು ಫೆಬ್ರವರಿ ತಿಂಗಳಲ್ಲೇ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರ್ಚ್ ಮೊದಲ ವಾರದೊಳಗೆ ಚುನಾವಣಾ ನೀತಿ ಸಂಹಿತೆ ಘೋಷಣೆಯಾಗುತ್ತದೆ. ಆದ್ದರಿಂದ ಫೆಬ್ರವರಿ ತಿಂಗಳಲ್ಲಿಯೇ ಬಜೆಟ್ ಮಂಡಿಸಲಾಗುವುದು ಎಂದಿದ್ದಾರೆ.

Join Whatsapp
Exit mobile version