ಜುಲೈ 7ಕ್ಕೆ ರಾಜ್ಯ ಬಜೆಟ್: ಸಿದ್ದರಾಮಯ್ಯ

Prasthutha|

ದಾವಣಗೆರೆ: ಜುಲೈ 7 ರಂದು ನೂತನ ಬಜೆಟ್ ಅನ್ನು ಮಂಡನೆ ಮಾಡಲಾಗುವುದು. ಚುನಾವಣೆ ವೇಳೆ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನೂ ಈಡೇರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಬಜೆಟ್ ಗಾತ್ರ ಎಷ್ಟು ಇದೆ? ಎಷ್ಟು ಇರಬೇಕು ಎನ್ನುವುದನ್ನು ಚರ್ಚೆ ಮಾಡುತ್ತೇವೆ. ಈಗಿರುವ ಬಜೆಟ್ ಬಿಜೆಪಿಯವರ ಚುನಾವಣೆ ಬಜೆಟ್ ಆಗಿದೆ. ಅದು 3,90,788 ಗಾತ್ರದ ಬಜೆಟ್ ಆಗಿದ್ದು, ನಾವು ಹೊಸ ಬಜೆಟ್ ಅನ್ನು ಮಂಡನೆ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.