Home ಟಾಪ್ ಸುದ್ದಿಗಳು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಪೊಲೀಸ್ ಭದ್ರತೆ, ಬೆಂಗಾವಲು ವಾಹನ ಸೌಲಭ್ಯ ನೀಡಿದ ರಾಜ್ಯ ಸರ್ಕಾರ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಪೊಲೀಸ್ ಭದ್ರತೆ, ಬೆಂಗಾವಲು ವಾಹನ ಸೌಲಭ್ಯ ನೀಡಿದ ರಾಜ್ಯ ಸರ್ಕಾರ

ಬೆಂಗಳೂರು: ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಶಿಕಾರಿಪುರದ ಶಾಸಕ ವಿಜಯೇಂದ್ರಗೆ ರಾಜ್ಯ ಸರ್ಕಾರ ಬೆಂಗಾವಲು ವಾಹನ ಮತ್ತು ಪೊಲೀಸ್ ಭದ್ರತೆ ಒದಗಿಸಿದೆ.


ಭಾನುವಾರದಿಂದ ಮೂವರು ಪೊಲೀಸ್ ಸಿಬ್ಬಂದಿ ಇರುವ ಬೆಂಗಾವಲು ವಾಹನ ಸೌಲಭ್ಯವನ್ನು ಸರ್ಕಾರ ಕಲ್ಪಿಸಿದೆ.


ಪದಗ್ರಹಣ ಬಳಿಕ ಅಧಿಕೃತವಾಗಿ ಸಿಬ್ಬಂದಿ ಸಹಿತ ಬೆಂಗಾವಲು ವಾಹನವನ್ನು ಸರ್ಕಾರ ಒದಗಿಸಲಿದೆ. ಬುಧವಾರ ಪಕ್ಷದ ಕಚೇರಿಯಲ್ಲಿ ವಿಜಯೇಂದ್ರ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ.

Join Whatsapp
Exit mobile version