Home ಟಾಪ್ ಸುದ್ದಿಗಳು ರಾಜ್ಯದ ಮತದಾರರ ಪಟ್ಟಿ ಸಿದ್ಧ

ರಾಜ್ಯದ ಮತದಾರರ ಪಟ್ಟಿ ಸಿದ್ಧ

ಬೆಂಗಳೂರು: ಕರ್ನಾಟಕ ಚುನಾವಣಾ ಆಯೋಗವು ರಾಜ್ಯದ 224 ಕ್ಷೇತ್ರಗಳ ಮತದಾರರ ಪಟ್ಟಿ ಪ್ರಕಟಿಸಿದೆ.

ಬದಲಾವಣೆ, ತಿದ್ದುಪಡಿ ಇದ್ದರೆ ಫಾರ್ಮ್ 8 ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ.

ಇಂದಿನಿಂದ ನಾಮಪತ್ರ ಸಲ್ಲಿಕೆಯ ಕೊನೆಯ ದಿನಾಂಕದ ಮುಂಚಿತ 10 ದಿನದ ಒಳಗಾಗಿ ಅರ್ಜಿ ಸಲ್ಲಿಸಬಹುದು. ಅಂತಿಮ‌ ಪಟ್ಟಿಯಲ್ಲಿ ಈಗ 5,37,85,815 ಮತದಾರರು ಇದ್ದಾರೆ. ಇದರಲ್ಲಿ 2,69,33,750 ಪುರುಷರು, 2,68,47,145 ಮಹಿಳೆಯರು ಇದ್ದಾರೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಮಾಹಿತಿ ನೀಡಿದರು.

Join Whatsapp
Exit mobile version