ತಮಿಳುನಾಡಿನಲ್ಲಿ ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ

Prasthutha|

ಚೆನ್ನೈ: ಮೈಸೂರು-ಚೆನ್ನೈ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಕಲ್ಲು ತೂರಾಟ ನಡೆಸಿರುವ ಘಟನೆ ಚೆನ್ನೈ ಸೆಂಟ್ರಲ್ ರೈಲು ನಿಲ್ದಾಣದ ಪಕ್ಕದಲ್ಲಿರುವ ಬೇಸಿನ್ ಬ್ರಿಡ್ಜ್ ನಿಲ್ದಾಣದ ಬಳಿ ನಡೆದಿದೆ.

- Advertisement -


ಪರಿಣಾಮ ರೈಲಿನ ಎರಡು ಗಾಜುಗಳು ಪುಡಿ ಪುಡಿಯಾಗಿದೆ.

ಎಕ್ಸ್ ಪ್ರೆಸ್ ರೈಲು ಮೈಸೂರಿನಿಂದ ಚೆನ್ನೈಗೆ ಬರುತ್ತಿದ್ದಾಗ ಈ ಘಟನೆ ಸಂಭವಿಸಿದೆ.