Home ಟಾಪ್ ಸುದ್ದಿಗಳು ಪಕ್ಷದ ಶಿಸ್ತು ಪಾಲಿಸದವರ ವಿರುದ್ಧ ಕಠಿಣ ಕ್ರಮ: ರಾಜಸ್ಥಾನ ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಎಚ್ಚರಿಕೆ

ಪಕ್ಷದ ಶಿಸ್ತು ಪಾಲಿಸದವರ ವಿರುದ್ಧ ಕಠಿಣ ಕ್ರಮ: ರಾಜಸ್ಥಾನ ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಎಚ್ಚರಿಕೆ

ಪಕ್ಷದ ಶಿಸ್ತು ಪಾಲಿಸದವರ ವಿರುದ್ಧ ಕಠಿಣ ಕ್ರಮ ಎಂದು ರಾಜಸ್ಥಾನ ಕಾಂಗ್ರೆಸ್ ನಾಯಕರಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಹೇಳಿದ್ದಾರೆ.


ರಾಜಸ್ಥಾನದ ಚುನಾವಣಾ ಸಿದ್ಧತೆ ಕುರಿತು ನಡೆದ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂಪೂರ್ಣ ಒಗ್ಗಟ್ಟು ಇದ್ದರೆ ಈ ವರ್ಷದ ಕೊನೆಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಬಹುದು. ಇದಕ್ಕೆ ಎಲ್ಲಾ ನಾಯಕರು ಒಪ್ಪಿಕೊಂಡಿದ್ದಾರೆ ಎಂದರು. ಸೆಪ್ಟೆಂಬರ್ ಮೊದಲ ವಾರದೊಳಗೆ ಚುನಾವಣೆಗೆ ತನ್ನ ಅಭ್ಯರ್ಥಿಗಳನ್ನು ನಿರ್ಧರಿಸಲಾಗುವುದು ಮತ್ತು ಅವರ ಆಯ್ಕೆಗೆ ಗೆಲುವು ಮಾತ್ರ ಮಾನದಂಡವಾಗಿದೆ ಎಂದು ಪಕ್ಷ ಹೇಳಿದ್ದು, ಸಂಪೂರ್ಣ ಒಗ್ಗಟ್ಟಿದ್ದರೆ ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಬಹುದು ಎಂದು ಹೇಳಿದ್ದಾರೆ.

Join Whatsapp
Exit mobile version