ಜಪಾನ್’ನಲ್ಲಿ ಪ್ರಬಲ ಭೂಕಂಪ: ಸುನಾಮಿ ಭೀತಿ ಇಲ್ಲ

Prasthutha|

ಟೋಕಿಯೊ : ಮಧ್ಯ ಜಪಾನ್ ನ ನಿಗಟಾ ಪ್ರಾಂತ್ಯದಲ್ಲಿ ಮಂಗಳವಾರ ರಿಕ್ಟರ್ ಮಾಪಕದಲ್ಲಿ 6.0 ತೀವ್ರತೆಯ ಭೂಕಂಪ ಸಂಭವಿಸಿದೆ.

- Advertisement -


ಭೂಕಂಪದ ಕೇಂದ್ರ ಬಿಂದು 46 ಕಿ.ಮೀ. ಆಳದಲ್ಲಿ ದಾಖಲಾಗಿದೆ. ತೀವ್ರ ಭೂಕಂಪವಾದರೂ ಸುನಾಮಿ ಭೀತಿ ಇಲ್ಲ ಎಂದು ತಿಳಿದು ಬಂದಿದೆ.


ಜಪಾನ್ ನಲ್ಲಿ ಹೊಸ ವರ್ಷದಂದು ಸಂಭವಿಸಿದ್ದ ಸರಣಿ ಭೂಕಂಪದಲ್ಲಿ 200ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು.



Join Whatsapp