Home ಟಾಪ್ ಸುದ್ದಿಗಳು ಜಪಾನ್’ನಲ್ಲಿ ಪ್ರಬಲ ಭೂಕಂಪ: ಸುನಾಮಿ ಭೀತಿ ಇಲ್ಲ

ಜಪಾನ್’ನಲ್ಲಿ ಪ್ರಬಲ ಭೂಕಂಪ: ಸುನಾಮಿ ಭೀತಿ ಇಲ್ಲ

ಟೋಕಿಯೊ : ಮಧ್ಯ ಜಪಾನ್ ನ ನಿಗಟಾ ಪ್ರಾಂತ್ಯದಲ್ಲಿ ಮಂಗಳವಾರ ರಿಕ್ಟರ್ ಮಾಪಕದಲ್ಲಿ 6.0 ತೀವ್ರತೆಯ ಭೂಕಂಪ ಸಂಭವಿಸಿದೆ.


ಭೂಕಂಪದ ಕೇಂದ್ರ ಬಿಂದು 46 ಕಿ.ಮೀ. ಆಳದಲ್ಲಿ ದಾಖಲಾಗಿದೆ. ತೀವ್ರ ಭೂಕಂಪವಾದರೂ ಸುನಾಮಿ ಭೀತಿ ಇಲ್ಲ ಎಂದು ತಿಳಿದು ಬಂದಿದೆ.


ಜಪಾನ್ ನಲ್ಲಿ ಹೊಸ ವರ್ಷದಂದು ಸಂಭವಿಸಿದ್ದ ಸರಣಿ ಭೂಕಂಪದಲ್ಲಿ 200ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು.

Join Whatsapp
Exit mobile version