ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸ್ಟ್ರಾಂಗ್ ರೂಮ್ ಓಪನ್

Prasthutha|

ಮಂಗಳೂರು: ಚುನಾವಣಾ ಅಧಿಕಾರಿಗಳು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಹಾಗೂ ಉಡುಪಿ-ಚಿಕ್ಕಮಗಳೂರು ಸ್ಟ್ರಾಂಗ್ ರೂಮ್ ಓಪನ್ ಮಾಡಿದ್ದಾರೆ.

- Advertisement -

ಇಂದು ಬೆಳ್ಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು, ಸುರತ್ಕಲ್ ಎನ್ಐಟಿಕೆ ಕಾಲೇಜಿನಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ನಡೆಯಲಿದೆ. ಇನ್ನು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯವು ಉಡುಪಿಯ ಸೈಂಟ್ ಸಿಸಿಲೀಸ್ ಶಾಲೆಯಲ್ಲಿ ನಡೆಯಲಿದೆ.



Join Whatsapp