ತುಮಕೂರು: ಗೃಹಸಚಿವ ಪರಮೇಶ್ವರ್ ಒಡೆತನದ ಕಾಲೇಜಿನ ಹಾಸ್ಟೆಲ್ ನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ.
ಬನಸಿರಿ (19) ಆತ್ಮಹತ್ಯೆ ಮಾಡಿಕೊಂಡವರು. ಇವರು ಬಿಇ ಐಎಸ್ ವಿಭಾಗದಲ್ಲಿ 3ನೇ ಸೆಮಿಸ್ಟರ್ ಓದುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ತುಮಕೂರು ಡಿವೈಎಸ್ ಪಿ ಪಿ.ಚಂದ್ರಶೇಖರ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ತಿಲಕ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ