ಬೈಕ್ ಅಪಘಾತ: ವಿದ್ಯಾರ್ಥಿನಿ ಮೃತ್ಯು

Prasthutha|

ಕೊಡಗು: ಬೈಕ್ ಅಪಘಾತ ಎಫ್ ಎಂಸಿ ಕಾಲೇಜು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕುಶಾಲನಗರ ಪಟ್ಟಣದಲ್ಲಿ ನಡೆದಿದೆ.

- Advertisement -


ಮಡಿಕೇರಿಯ ಭಾವನಾ(21) ಮೃತ ವಿದ್ಯಾರ್ಥಿನಿ.


ಭಾವನಾ ಸ್ಕೂಟಿಯಲ್ಲಿ ಹೋಗುತ್ತಿದ್ದಾಗ ಬುಲೆಟ್ ಬೈಕ್ ಸ್ಕೂಟಿಗೆ ಅಪ್ಪಳಿಸಿದೆ. ಈ ವೇಳೆ ವಿದ್ಯಾರ್ಥಿನಿ ಮೃತಳಾಗಿದ್ದು, ಕುಶಾಲನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp