ಮಂಗಳೂರು : ಪ್ರಸಕ್ತ ಸಾಲಿನ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಹಾಗೂ ಮೆರಿಟ್ ಕಂ-ಮೀನ್ಸ್ ವಿದ್ಯಾರ್ಥಿವೇತನಕ್ಕೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 31 ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಕಛೇರಿ ಮೌಲನಾ ಅಝಾದ್ ಭವನ, ಓಲ್ಡ್ಕೆಂಟ್ ರಸ್ತೆ, ಪಾಂಡೇಶ್ವರ ಮಂಗಳೂರು ಕಛೇರಿಯನ್ನು ಸಂಪರ್ಕಿಸುವಂತೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.