ವಿದ್ಯಾರ್ಥಿವೇತನ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

Prasthutha|

ಮಂಗಳೂರು : ಪ್ರಸಕ್ತ ಸಾಲಿನ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಹಾಗೂ ಮೆರಿಟ್ ಕಂ-ಮೀನ್ಸ್ ವಿದ್ಯಾರ್ಥಿವೇತನಕ್ಕೆ  ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 31 ರವರೆಗೆ ವಿಸ್ತರಿಸಲಾಗಿದೆ.

- Advertisement -

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಕಛೇರಿ ಮೌಲನಾ ಅಝಾದ್ ಭವನ, ಓಲ್ಡ್‍ಕೆಂಟ್‍ ರಸ್ತೆ, ಪಾಂಡೇಶ್ವರ ಮಂಗಳೂರು ಕಛೇರಿಯನ್ನು ಸಂಪರ್ಕಿಸುವಂತೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join Whatsapp