ಸ್ಕಾರ್ಫ್ ವಿವಾದ: ಕಾಲೇಜಿಗೆ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು !

Prasthutha|

ಚಿಕ್ಕಮಗಳೂರು: ಮುಸ್ಲಿಮ್ ವಿದ್ಯಾರ್ಥಿನಿಯರು ಸ್ಕಾರ್ಫ್ ಧರಿಸುತ್ತಾರೆ ಎಂದು ಆಕ್ಷೇಪ ವ್ಯಕ್ತಪಡಿಸಿ ಕೊಪ್ಪ ತಾಲೂಕಿನ ಬಾಳಗಡಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜಿಗೆ ಕೇಸರಿ ಶಾಲು ಹಾಕಿಕೊಂಡು ಬಂದ ಘಟನೆ ಸೋಮವಾರ ನಡೆದಿದೆ.

- Advertisement -

ಮೂರು ವರ್ಷಗಳ ಹಿಂದೆಯೂ ಸ್ಕಾರ್ಫ್ ವಿವಾದವಾಗಿತ್ತು. ಆಗ ಪೋಷಕರು, ಪ್ರಾಂಶುಪಾಲರು ವಿವಾದವನ್ನು ತಿಳಿಗೊಳಿಸಿದ್ದರು. ಆದರೆ ಇದೀಗ ಮುಸ್ಲಿಮ್ ವಿದ್ಯಾರ್ಥಿನಿಯರು ಸ್ಕಾರ್ಫ್ ಧರಿಸಿ ಬರುತ್ತಾರೆ  ಎನ್ನುವುದನ್ನು ವಿರೋಧಿಸಿ, ಕೆಲವು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದಿದ್ದಾರೆ.

Join Whatsapp