Home ಟಾಪ್ ಸುದ್ದಿಗಳು ಸ್ಕಾರ್ಫ್ ವಿವಾದ: ಕಾಲೇಜಿಗೆ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು !

ಸ್ಕಾರ್ಫ್ ವಿವಾದ: ಕಾಲೇಜಿಗೆ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು !

ಚಿಕ್ಕಮಗಳೂರು: ಮುಸ್ಲಿಮ್ ವಿದ್ಯಾರ್ಥಿನಿಯರು ಸ್ಕಾರ್ಫ್ ಧರಿಸುತ್ತಾರೆ ಎಂದು ಆಕ್ಷೇಪ ವ್ಯಕ್ತಪಡಿಸಿ ಕೊಪ್ಪ ತಾಲೂಕಿನ ಬಾಳಗಡಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜಿಗೆ ಕೇಸರಿ ಶಾಲು ಹಾಕಿಕೊಂಡು ಬಂದ ಘಟನೆ ಸೋಮವಾರ ನಡೆದಿದೆ.

ಮೂರು ವರ್ಷಗಳ ಹಿಂದೆಯೂ ಸ್ಕಾರ್ಫ್ ವಿವಾದವಾಗಿತ್ತು. ಆಗ ಪೋಷಕರು, ಪ್ರಾಂಶುಪಾಲರು ವಿವಾದವನ್ನು ತಿಳಿಗೊಳಿಸಿದ್ದರು. ಆದರೆ ಇದೀಗ ಮುಸ್ಲಿಮ್ ವಿದ್ಯಾರ್ಥಿನಿಯರು ಸ್ಕಾರ್ಫ್ ಧರಿಸಿ ಬರುತ್ತಾರೆ  ಎನ್ನುವುದನ್ನು ವಿರೋಧಿಸಿ, ಕೆಲವು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದಿದ್ದಾರೆ.

Join Whatsapp
Exit mobile version