ಮಂಗಳೂರು: ಹಿಜಾಬ್ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿನಿಯರಿಗೆ ಪರೀಕ್ಷೆ ನಿರಾಕರಣೆ

Prasthutha|

ಮಂಗಳೂರು: ಹಿಜಾಬ್ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿನಿಯರಿಗೆ ಪರೀಕ್ಷೆ ನಿರಾಕರಿಸಿದ ಘಟನೆ ವಾಮಂಜೂರಿನ ಸೈಂಟ್ ರೇಮಂಡ್ಸ್ ಕಾಲೇಜಿನಲ್ಲಿ ನಡೆದಿದೆ.

- Advertisement -

ಈ ಹಿಂದೆ ಎರಡು ಪರೀಕ್ಷೆಯನ್ನು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಯೇ ಬರೆದಿದ್ದರು. ಆದರೆ ಕಾಲೇಜು ಆಡಳಿತ ಮಂಡಳಿ ಇಂದು ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡದ ಹಿನ್ನೆಲೆ ವಿದ್ಯಾರ್ಥಿನಿಯರು ಮನೆಗೆ ವಾಪಸಾಗಿದ್ದಾರೆ.

ಪರೀಕ್ಷೆ ಬರೆಯಲು ನಿರಾಕರಣೆಯ ಕುರಿತು ಕಾಲೇಜು ಆಡಳಿತ ಮಂಡಳಿಯ ವಿರುದ್ಧ ವಿದ್ಯಾರ್ಥಿಗಳ ಪೋಷಕರು ಆಕ್ರೋಶ ‌ವ್ಯಕ್ತಪಡಿಸಿದ್ದಾರೆ.




Join Whatsapp