ಸುಳ್ಯ | ಕಾರು, ಸ್ಕೂಟಿ ಮಧ್ಯೆ ಅಪಘಾತ: ಸವಾರ ಮೃತ್ಯು

Prasthutha|

ಸುಳ್ಯ: ಕಾರು ಹಾಗೂ ಸ್ಕೂಟಿ ನಡುವೆ ಅಪಘಾತ ಸಂಭವಿಸಿ ಸ್ಕೂಟಿ ಸವಾರ ಮೃತಪಟ್ಟಿರುವ ಘಟನೆ ಅರಂತೋಡು ಮುಖ್ಯ ರಸ್ತೆಯಲ್ಲಿ ನಡೆದಿದೆ.

- Advertisement -


ಮೃತ ಸ್ಕೂಟಿ ಸವಾರನನ್ನು ಮುತ್ತೋಟು ಫೈನಾನ್ಸ್ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ನವೀನ್ ಸಂಕೇಶ ಎಂದು ಗುರುತಿಸಲಾಗಿದೆ.


ಇನ್ನು ಅಪಘಾತದ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟು ಸ್ಕೂಟಿ ಸವಾರ ನವೀನ್ ಸಂಕೇಶ ಸ್ಥಳದಲ್ಲೇ ಮೃತಪಟ್ಟಿದ್ದಾರೆ.



Join Whatsapp