ಸುಳ್ಯ: ಮದರಸಾದಿಂದ ಮರಳುವಾಗ ಬೈಕ್ ಡಿಕ್ಕಿ; ಬಾಲಕಿ ಮೃತ್ಯು

Prasthutha|

ಸುಳ್ಯ: ಮದರಸಾ ತರಗತಿ ಮುಗಿದು ಮನೆಗೆ ಮನೆಗೆ ಹಿಂತಿರುಗುತ್ತಿದ್ದ ವೇಳೆ ರಸ್ತೆ ದಾಟುವಾಗ ಬೈಕ್ ಡಿಕ್ಕಿಯಾಗಿ ಬಾಲಕಿ ಮೃತಪಟ್ಟ ಘಟನೆ ಅರಂಬೂರು ಬಳಿಯ ಪಾಲಡ್ಕ ಎಂಬಲ್ಲಿನಡೆದಿದೆ.

- Advertisement -


ಪಾಲಡ್ಕ ನಿವಾಸಿ ರಶೀದ್ ಎಂಬವರ ಪುತ್ರಿ ರಿಫಾ (7) ಮೃತ ಬಾಲಕಿ. ಅರಂತೋಡು ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಬೈಕ್ ಡಿಕ್ಕಿ ಹೊಡೆದು ಘಟನೆ ಸಂಭವಿಸಿದೆ. ತಕ್ಷಣವೇ ಬಾಲಕಿಯನ್ನು ಆಸ್ಪತ್ರೆಗೆ ಕೊಂಡೊಯ್ದರೂ ಯಾವುದೇ ಪ್ರಯೋಜನವಾಗಲಿಲ್ಲ.

Join Whatsapp