ಸುಳ್ಯ: ಅಜ್ಜಾವರ ಗ್ರಾಮದ ಪಡ್ಡಂಬೈಲು ಎಂಬಲ್ಲಿ ಮಂಗಳವಾರ ಮಧ್ಯಾಹ್ನ ಸುಮಾರು 2 ಗಂಟೆ ವೇಳೆಗೆ ಒಂದೂವರೆ ವರ್ಷದ ಚಿರತೆ ಮರಿ ಉರುಳಿಗೆ ಸಿಲುಕಿ ಮೃತಪಟ್ಟಿದ್ದು, ಪ್ರಕರಣ ಸಂಬಂಧ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಸ್ಥಳೀಯ ನಿವಾಸಿಗಳಾದ ಜಯರಾಮ ಮತ್ತು ಪ್ರಥ್ವಿ ಎಂಬ ಇಬ್ಬರನ್ನು ಬಂಧಿಸಲಾಗಿದೆ.
ಅರಣ್ಯ ಇಲಾಖೆ ಸ್ಥಳಕ್ಕೆ ತೆರಳಿ ಚಿರತೆ ಮರಿಯ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.