ಸುಳ್ಯ: ವಿವಿಧೆಡೆ ಭೂಮಿ ಕಂಪಿಸಿದ ಅನುಭವ

Prasthutha|

ಸುಳ್ಯ: ಇಂದು ಬೆಳಗ್ಗೆ ನಗರದ ವಿವಿಧೆಡೆ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

- Advertisement -

ಸುಳ್ಯ ತಾಲೂಕಿನ ಮರ್ಕಂಜ , ಕೊಡಪ್ಪಾಲ, ಗೂನಡ್ಕ , ಅರಂತೋಡು ಮೊದಲಾದ ಕಡೆಗಳಲ್ಲಿ ಬೆಳಗ್ಗೆ 9.10 ರಿಂದ 9.15 ರ ಆಸುಪಾಸಿನಲ್ಲಿ ಭೂಮಿ ಕಂಪಿಸಿದ ಅನುಭವ ಹಲವರಿಗೆ ಆಗಿದೆ. ಭೂಮಿ ಕಂಪಿಸಿರುವುದರ ಬಗ್ಗೆ ಇಲಾಖೆಗಳು ಇನ್ನಷ್ಟೆ ಅಧಿಕೃತಪಡಿಸಬೇಕಿದೆ.

Join Whatsapp