ಸುಳ್ಯ: ಮಹಿಳೆಯ ಕೊಲೆ ಪ್ರಕರಣ; ಆರೋಪಿಯ ಬಂಧನ

Prasthutha|

ಸುಳ್ಯ: ಮಹಿಳೆಯೋರ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

- Advertisement -


ಜಯರಾಮ ನಾಯ್ಕ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.


ಬೆಳ್ಳಾರೆಯ ಪಾಟಾಜೆಯ ನಳಿನಿ(55) ಎಂಬವರ ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಘಟನೆ ರವಿವಾರ ರಾತ್ರಿ ನಡೆದಿದ್ದು, ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Join Whatsapp