ಭಾರಿ ಮಳೆಯ ನಡುವೆ ಸುಳ್ಯದಲ್ಲಿ ಮತ್ತೆ ಭೂಕಂಪನ !

Prasthutha|

- Advertisement -

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಈ ನಡುವೆ ಸುಳ್ಯ ತಾಲೂಕಿನ ಹಲವೆಡೆ ಗುಡುಗಿನ ಶಬ್ದದೊಂದಿಗೆ ಜನರಿಗೆ ಭೂಕಂಪನದ ಅನುಭವವಾಗಿದೆ.

ಸಂಪಾಜೆ, ಚೆಂಬು ಪ್ರದೇಶದಲ್ಲಿ ಬೆಳಗ್ಗೆ 6.15 ರಿಂದ 6.20 ರ ಸಮಯದಲ್ಲಿ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Join Whatsapp