Home ಟಾಪ್ ಸುದ್ದಿಗಳು ಪೇಸಿಎಂ ರೂವಾರಿ ಸುನೀಲ್ ಕನುಗೋಳು ಸಿಎಂ ಮುಖ್ಯ ಸಲಹೆಗಾರರಾಗಿ ನೇಮಕ

ಪೇಸಿಎಂ ರೂವಾರಿ ಸುನೀಲ್ ಕನುಗೋಳು ಸಿಎಂ ಮುಖ್ಯ ಸಲಹೆಗಾರರಾಗಿ ನೇಮಕ

ಬೆಂಗಳೂರು: ಕಾಂಗ್ರೆಸ್’ನ ಚುನಾವಣಾ ಚಾಣಕ್ಯ ಎಂದೇ ಹೆಸರಾಗಿರುವ ಸುನೀಲ್ ಕನುಗೋಳು ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಖ್ಯ ಸಲಹೆಗಾರರಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.


ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ಲಭ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಿ ತಮ್ಮ ಸಲಹೆಗಾರರಾಗಿಸಿ ಸಿಎಂ ನೇಮಕ ಮಾಡಿದ್ದಾರೆ.


ಚುನಾವಣೆ ಸಂದರ್ಭದ ಪೇಸಿಎಂ, ಸೇಸಿಎಂ ಅಭಿಯಾನ, ಉಚಿತ ಗ್ಯಾರಂಟಿಗಳ ಹಿಂದಿನ ರೂವಾರಿ ಸುನೀಲ್ ಕನುಗೋಳು ಎನ್ನಲಾಗಿದೆ.

Join Whatsapp
Exit mobile version