Home ಟಾಪ್ ಸುದ್ದಿಗಳು ಶಿವಮೊಗ್ಗದಲ್ಲಿ ಬಂದ್ ಗೆ ವ್ಯಾಪಕ ಬೆಂಬಲ: ಅಂಗಡಿ ಮುಂಗ್ಗಟ್ಟುಗಳು ಬಂದ್

ಶಿವಮೊಗ್ಗದಲ್ಲಿ ಬಂದ್ ಗೆ ವ್ಯಾಪಕ ಬೆಂಬಲ: ಅಂಗಡಿ ಮುಂಗ್ಗಟ್ಟುಗಳು ಬಂದ್

ಶಿವಮೊಗ್ಗ: ಹಿಜಾಬ್ ಧರಿಸುವುದು ಇಸ್ಲಾಮ್ ಧರ್ಮದಲ್ಲಿ ಅಗತ್ಯ ಧಾರ್ಮಿಕ ಆಚರಣೆಗಳ ಭಾಗವಲ್ಲ ಎಂಬ ಹೈಕೋರ್ಟ್ ತೀರ್ಪಿಗೆ ಅಸಮಾಧಾನ ವ್ಯಕ್ತಪಡಿಸಿ ಇಮಾರತ್ ಎ ಶರೀಅ ನೀಡಿರುವ ಕರ್ನಾಟಕ ಬಂದ್ ಕರೆಗೆ ಶಿವಮೊಗ್ಗದಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

ಶಿವಮೊಗ್ಗದ ಮುಸ್ಲಿಂ ವರ್ತಕರು ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ ಬೆಂಬಲ ಸೂಚಿಸಿದ್ದು, ಬಸ್, ಆಟೋ ರಿಕ್ಷಾ, ಟ್ಯಾಕ್ಸಿಗಳು ಸಂಚಾರ ನಿಲ್ಲಿಸಿ ಬಂದ್’ಗೆ ಬೆಂಬಲ ಸೂಚಿಸಿವೆ.

Join Whatsapp
Exit mobile version