ಸಚಿವ ಉದಯನಿಧಿ ಸ್ಟಾಲಿನ್ ಗೆ ಸುಪ್ರೀಂ ಕೋರ್ಟ್ ನೋಟಿಸ್

Prasthutha|

ನವದೆಹಲಿ: ಸನಾತನ ಧರ್ಮದ ಕುರಿತು ಹೇಳಿಕೆ ವಿಚಾರವಾಗಿ ಸಲ್ಲಿಕೆಯಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ತಮಿಳುನಾಡಿನ ಸರ್ಕಾರ ಮತ್ತು ಸಚಿವ ಉದಯನಿಧಿ ಸ್ಟಾಲಿನ್ ಗೆ ಸುಪ್ರೀಂ ಕೋರ್ಟ್ ಶುಕ್ರವಾರ ನೋಟಿಸ್ ಜಾರಿಮಾಡಿದೆ.

- Advertisement -


ಸನಾತನ ಧರ್ಮದ ಹೇಳಿಕೆ ವಿಚಾರವಾಗಿ ಚೆನ್ನೈನ ವಕೀಲರೊಬ್ಬರು ಉದಯನಿಧಿ ಮತ್ತು ರಾಜಾ ವಿರುದ್ಧ ಎಫ್ ಐಆರ್‌ ದಾಖಲಿಸಬೇಕು ಎಂದು ಒತ್ತಾಯಿಸಿ ಅರ್ಜಿ ಸಲ್ಲಿಸಿದ್ದರು. ಇದೇ ಅರ್ಜಿ ವಿಚಾರವಾಗಿ ಸುಪ್ರೀಂ ಕೋರ್ಟ್ ತಮಿಳುನಾಡಿನ ಡಿಎಂಕೆ ಸರ್ಕಾರ ಮತ್ತು ಉದಯನಿಧಿ ಸ್ಟಾಲಿನ್ ಗೆ ನೋಟಿಸ್ ಜಾರಿ ಮಾಡಿದೆ.

Join Whatsapp