ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಗೆ ಹೃದಯಾಘಾತ

Prasthutha|

ನವದೆಹಲಿ: ಸುಪ್ರೀಂ ಕೋರ್ಟ್ ನ್ಯಾಯಾಧೀಶ ಎಂಆರ್ ಶಾ’ಗೆ ಹೃದಯಾಘಾತವಾಗಿದ್ದು ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ದೆಹಲಿಗೆ ಕರೆದೊಯ್ಯಲಾಗಿದೆ. ಹಿಮಾಚಲ ಪ್ರದೇಶದಲ್ಲಿ ಎಂ ಆರ್ ಶಾ’ಗೆ ಹೃದಯಾಘಾತವಾಗಿದ್ದು ಏರ್ ಆಂಬುಲೆನ್ಸ್ ಮೂಲಕ ದೆಹಲಿಗೆ ಕರೆದೊಯ್ಯಲಾಗಿದೆ.

- Advertisement -

ಎಂಆರ್ ಶಾ ಪಾಟ್ನಾ ಹೈಕೋರ್ಟ್’ನ ಮಾಜಿ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ.

Join Whatsapp