Home ಟಾಪ್ ಸುದ್ದಿಗಳು ಕೇಜ್ರಿವಾಲ್ ರನ್ನು ಸಿಎಂ ಹುದ್ದೆಯಿಂದ ವಜಾಗೊಳಿಸುವಂತೆ ಕೋರಿ ಸುಪ್ರೀಂಗೆ ಸಲ್ಲಿಸಲಾಗಿದ್ದ ಅರ್ಜಿ ತಿರಸ್ಕೃತ

ಕೇಜ್ರಿವಾಲ್ ರನ್ನು ಸಿಎಂ ಹುದ್ದೆಯಿಂದ ವಜಾಗೊಳಿಸುವಂತೆ ಕೋರಿ ಸುಪ್ರೀಂಗೆ ಸಲ್ಲಿಸಲಾಗಿದ್ದ ಅರ್ಜಿ ತಿರಸ್ಕೃತ

ದೆಹಲಿ: ಅರವಿಂದ್ ಕೇಜ್ರಿವಾಲ್ ರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.


ದೆಹಲಿ ಮದ್ಯನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ರನ್ನು ಬಂಧಿಸಿರುವ ಕಾರಣ ಅವರು ಮುಖ್ಯಮಂತ್ರಿಯಾಗಿ ಮುಂದುವರೆಯಲು ಅರ್ಹರಲ್ಲ ಅವರನ್ನು ಸಿಎಂ ಹುದ್ದೆಯಿಂದ ವಜಾಗೊಳಿಸಬೇಕು ಎಂದು ಕೋರಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು.


ಸಿಎಂ ಸ್ಥಾನದಿಂದ ಕೆಳಗಿಳಿಯುವಂತೆ ಕೇಜ್ರಿವಾಲ್ ಅವರನ್ನು ಕೇಳುವ ಯಾವುದೇ ಕಾನೂನು ಹಕ್ಕಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

Join Whatsapp
Exit mobile version