Home ಟಾಪ್ ಸುದ್ದಿಗಳು ಕಾವೇರಿ ವಿಚಾರದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಕರ್ನಾಟಕಕ್ಕೆ ಗಾಯದ ಮೇಲೆ ಬರ ಎಳೆದಂತಾಗಿದೆ: ಸಿಟಿ ರವಿ

ಕಾವೇರಿ ವಿಚಾರದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಕರ್ನಾಟಕಕ್ಕೆ ಗಾಯದ ಮೇಲೆ ಬರ ಎಳೆದಂತಾಗಿದೆ: ಸಿಟಿ ರವಿ

ಬೆಂಗಳೂರು: ಕಾವೇರಿ ವಿಚಾರದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಕರ್ನಾಟಕಕ್ಕೆ ಗಾಯದ ಮೇಲೆ ಬರ ಎಳೆದಂತೆ ಆಗಿದೆ ಎಂದು ಮಾಜಿ ಶಾಸಕ ಸಿ.ಟಿ.ರವಿ ಹೇಳಿದ್ದಾರೆ.

ಕಾವೇರಿ ವಿಚಾರದಲ್ಲಿ ರಾಜಕಾರಣ ಮಾಡಬೇಕೆಂಬ ದುರುದ್ದೇಶ ನಮಗೆ ಇಲ್ಲ. ಕಾಂಗ್ರೆಸ್ ಸರ್ಕಾರದ ವೈಫಲ್ಯ ಮುಂದಿಡಬೇಕಾದ ಉದ್ದೇಶ ಇದೆ. ನಾವು 42% ರಷ್ಟು ಮಳೆ ಕೊರತೆ ಇದ್ದರು ಕೂಡ, ವಾಸ್ತವ ಪರಿಸ್ಥಿತಿ ವಿವರಿಸಲಿಲ್ಲ. ಸಂಕಷ್ಟದ ಸ್ಥಿತಿಯಲ್ಲಿ ಇದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು.

Join Whatsapp
Exit mobile version