ಸುರತ್ಕಲ್ : ರಾಷ್ಟ್ರೀಯ ಹೆದ್ದಾರಿಯಲ್ಲಿ ಧಗಧಗನೆ ಹೊತ್ತಿ ಉರಿದ ಕಾರು

Prasthutha|

ಸುರತ್ಕಲ್: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರು ಸುಟ್ಟು ಭಸ್ಮವಾದ ಘಟನೆ ಸುರತ್ಕಲ್ ಎನ್ ಐಟಿಕೆ ಹಳೆ ಟೋಲ್ ಗೇಟ್ ಬಳಿ ನಡೆದಿದೆ.

- Advertisement -


ಸುಟ್ಟು ಕರಕಲಾದ ಕಾರು ಬಿಎಂಡಬ್ಲ್ಯೂ ಕಂಪೆನಿಯ ಕಾರೆಂದು ಹೇಳಲಾಗುತ್ತಿದ್ದು, ಕಾರು ಉಡುಪಿ ಕಡೆಯಿಂದ ರಾಷ್ಟ್ರೀಯ ಹೆದ್ದಾರಿಯಾಗಿ ಮಂಗಳೂರು ಕಡೆ ತೆರಳುತ್ತಿತ್ತು ಎನ್ನಲಾಗಿದೆ.

ಅವಘಡದಲ್ಲಿ ಯಾವುದೇ ಪ್ರಾಣಹಾನಿಯುಂಟಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

- Advertisement -

ಮಂಗಳೂರು ಉತ್ತರ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.



Join Whatsapp