ಸುರತ್ಕಲ್ ಫಾಝಿಲ್ ಹತ್ಯೆ: 14 ಮಂದಿ ವಶಕ್ಕೆ!

Prasthutha|

ಮಂಗಳೂರು: ಸುರತ್ಕಲ್’ನಲ್ಲಿ ಫಾಝಿಲ್ ಹತ್ಯೆಗೆ ಸಂಬಂಧಿಸಿದಂತೆ 14 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಎರಡು ತಂಡಗಳನ್ನು ರಚಿಸಿಕೊಂಡು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

- Advertisement -

ಈಗಾಗಲೇ 14 ಮಂದಿಯನ್ನು ವಶಕ್ಕೆ ತೆಗೆದುಕೊಂಡು ಪೊಲೀಸರು ವಿಚಾರಣೆ ನಡೆಸಲಾಗುತ್ತಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.


ಇನ್ನೊಂದೆಡೆಯಲ್ಲಿ ಮಂಗಲಪೇಟೆಯ ಮಸೀದಿಯಲ್ಲಿ ಫಾಝಿಲ್ ಅಂತ್ಯ ಸಂಸ್ಕಾರಕ್ಕೆ ಸಿದ್ದತೆ ನಡೆಯುತ್ತಿದೆ.

Join Whatsapp