ಸುರತ್ಕಲ್ ಫಾಝಿಲ್ ಹತ್ಯೆ: ಅಂತಿಮ ದರ್ಶನಕ್ಕೆ ಜನಸಾಗರ

Prasthutha|

ಮಂಗಳೂರು: ಸುರತ್ಕಲ್ ನಲ್ಲಿ ಹತ್ಯೆಗೀಡಾದ ಫಾಝಿಲ್ ಮೃತದೇಹವನ್ನು ಕುಟುಂಬಸ್ಥರಿಗೆ
ಹಸ್ತಾಂತರ ಮಾಡಲಾಗಿದ್ದು, ಲಕ್ಷಾಂತರ ಮಂದಿ ಫಾಝಿಲ್ ಅಂತಿಮ ದರ್ಶನ ಪಡೆದರು.

- Advertisement -


ಮಂಗಳಪೇಟೆ ಮುಹ್ಯುದ್ದೀನ್ ಜುಮಾ ಮಸೀದಿಯಲ್ಲಿ ಅಂತ್ಯ ಸಂಸ್ಕಾರ ನಡೆಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.


ಗುರುವಾರ ರಾತ್ರಿ ದುಷ್ಕರ್ಮಿಗಳು ಫಾಝಿಲ್‌ ನನ್ನು ಹತ್ಯೆಗೈದಿದ್ದರು.

- Advertisement -

Join Whatsapp