Home ಕರಾವಳಿ ಸುರತ್ಕಲ್ ಫಾಝಿಲ್ ಹತ್ಯೆ: ಅಂತಿಮ ದರ್ಶನಕ್ಕೆ ಜನಸಾಗರ

ಸುರತ್ಕಲ್ ಫಾಝಿಲ್ ಹತ್ಯೆ: ಅಂತಿಮ ದರ್ಶನಕ್ಕೆ ಜನಸಾಗರ

ಮಂಗಳೂರು: ಸುರತ್ಕಲ್ ನಲ್ಲಿ ಹತ್ಯೆಗೀಡಾದ ಫಾಝಿಲ್ ಮೃತದೇಹವನ್ನು ಕುಟುಂಬಸ್ಥರಿಗೆ
ಹಸ್ತಾಂತರ ಮಾಡಲಾಗಿದ್ದು, ಲಕ್ಷಾಂತರ ಮಂದಿ ಫಾಝಿಲ್ ಅಂತಿಮ ದರ್ಶನ ಪಡೆದರು.


ಮಂಗಳಪೇಟೆ ಮುಹ್ಯುದ್ದೀನ್ ಜುಮಾ ಮಸೀದಿಯಲ್ಲಿ ಅಂತ್ಯ ಸಂಸ್ಕಾರ ನಡೆಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.


ಗುರುವಾರ ರಾತ್ರಿ ದುಷ್ಕರ್ಮಿಗಳು ಫಾಝಿಲ್‌ ನನ್ನು ಹತ್ಯೆಗೈದಿದ್ದರು.

Join Whatsapp
Exit mobile version